Sunday, April 7, 2024

ವಲಯ ಮಟ್ಟದ ಕ್ರೀಡಾಕೂಟ : ಪೂಂಜಾಲಕಟ್ಟೆ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟವು ಸರ್ಕಾರಿ ಪ್ರೌಢಶಾಲೆ ಪುತ್ತಿಲದಲ್ಲಿ ನಡೆಯಿತು.

ಈ ಕ್ರೀಡಾಕೂಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪೂಂಜಾಲಕಟ್ಟೆ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಮಹಮ್ಮದ್ ಹಾರೀಸ್-ತ್ರಿವಿಧ ಜಗಿತ-ಪ್ರಥಮ, ಉದ್ದ ಜಿಗಿತ- ದ್ವಿತೀಯ, ರಿಲೇ -ತೃತೀಯ, ಧೀರಜ್–ಉದ್ದ ಜಿಗಿತ ಪ್ರಥಮ, ಕಿಶನ್–ಗುಂಡುಎಸೆತ, ಚಕ್ರ ಎಸೆತ ಪ್ರಥಮ, ಉಮಾರುನ್ ಫಾರೂಕ್- ಗುಂಡು ಎಸೆತ, ಚಕ್ರ ಎಸೆತ- ದ್ವಿತೀಯ, ರಾಹುಲ್ ಬ್ಯಾಕೋಡ್ – ಈಟಿ ಎಸೆತ -ದ್ವಿತೀಯ, ರಿಲೇ-ತೃತೀಯ, ಸೀತಾರಾಮ -ರಿಲೇ- ತೃತೀಯ, ಸಾತ್ವಿಕ್-ರೀಲೆ ತೃತೀಯ, ಅಕ್ಷಿತಾ-200 ಮೀಟರ್ ಓಟ ಪ್ರಥಮ, 100 ಮೀಟರ್ ಹಾಗೂ ರಿಲೇ ದ್ವಿತೀಯ, ಶರಣ್ಯ– ತ್ರೀವಿಧ ಜಿಗಿತ-ಪ್ರಥಮ, ಉದ್ದ ಜಿಗಿತ ಮತ್ತು ರಿಲೇ ದ್ವಿತೀಯ, ಸಲ್ಮಾ ಶಹನಾಝ್ -ಉದ್ದ ಜಿಗಿತ ಪ್ರಥಮ, ರಿಲೇ ದ್ವಿತೀಯ, ಕೀರ್ತನ- ಎತ್ತರ ಜಿಗಿತ ಪ್ರಥಮ, ಚೇತನ ರೂಪ – ಚಕ್ರ ಎಸೆತ ಪ್ರಥಮ, ಸನ್ನಿಧಿ – ತ್ರಿವಿಧ ಜಿಗಿತ ದ್ವಿತೀಯ, ಶರಣ್ಯ- ರಿಲೇ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಈ ವಿದ್ಯಾರ್ಥಿಗಳಿಗೆ ಸಂಸ್ಥೆಯ ಉಪ ಪ್ರಾಂಶುಪಾಲರಾದ ಉದಯಕುಮಾರ್ ಬಿ ಇವರ ಮಾರ್ಗದರ್ಶನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಸತ್ಯಕಿರಣ ಕುಮಾರ್ ರವರ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಯಶಸ್ವಿಗೊಳಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...