Thursday, April 18, 2024

ಹೊಸ ಶಿಕ್ಷಣ ನೀತಿಯಿಂದ ಅಂಗನವಾಡಿ ನೌಕರರಿಗೆ ಯಾವುದೇ ಸಮಸ್ಯೆಯಾಗಬಾರದು-ಬಿ. ಎಂ. ಭಟ್

ವಿಟ್ಲ: ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ನೌಕರರು ಮತ್ತು ಗ್ರಾಚ್ಯುಟಿ ಪಡೆಯಲು ಅರ್ಹರು ಎಂದು ಸುಪ್ರೀಮ್ ಕೊರ್ಟ್ ಅದೇಶ ನೀಡಿದೆ. ಕನಿಷ್ಠ ವೇತನ 24ಸಾವಿರ ನೀಡಬೇಕೆಂಬ ನಿಯಮವಿದೆ. ಆದರೆ ಅಂಗನವಾಡಿ ನೌಕರರಿಗೆ ಆವೇತನ ಸಿಗುತ್ತಿಲ್ಲ ಎಂದು ಜಿಲ್ಲಾ ಅಂಗನವಾಡಿ ನೌಕರರ ಸಂಘದ ಕಾನೂನು ಸಲಹೆಗಾರ ಬಿ. ಎಂ. ಭಟ್ ಹೇಳಿದರು.

ಕಾಶಿಮಠದಲ್ಲಿ ವಿಟ್ಲ ವಲಯ ಅಂಗನವಾಡಿ ನೌಕರರ ಸಮಾವೇಶದಲ್ಲಿ ಮಾತನಾಡಿದರು. ಹೊಸ ಶಿಕ್ಷಣ ನೀತಿಯಿಂದ ಅಂಗನವಾಡಿ ನೌಕರರಿಗೆ ಯಾವುದೇ ಸಮಸ್ಯೆಯಾಗಬಾರದು. ಹೊಸ ಶಿಕ್ಷಣ ನೀತಿಯ ಕೆಡುಕುಗಳ ಬಗ್ಗೆ ನಿರಂತರ ಹೋರಾಟ ನಡೆಸಲಾಗುವುದು. ಕಳಪೆ ಆಹಾರ ಹಾಗೂ ವಿವಿಧ ಸೇವೆ ನೀಡುವ ನಿಟ್ಟಿನಲ್ಲಿ ಅಗತ್ಯ ಮೊಬೈಲ್ ಪೊರೈಕೆ ಸೇರಿ ವಿವಿಧ ವ್ಯವಸ್ಥೆಗಳ ಬಗ್ಗೆ ಸರ್ಕಾರಕ್ಕೆ ಮನವಿ ನೀಡುವ ಕಾರ್ಯಮಾಡಲಾಗುವುದು ಎಂದು ತಿಳಿಸಿದರು.

ವಿಟ್ಲ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಶಾರದಾ, ಗೌರವಾಧ್ಯಕ್ಷೆ ಲಕ್ಷ್ಮೀ, ಕಾರ್ಯದರ್ಶಿ ತುಳಸಿ ಉಪಸ್ಥಿತರಿದ್ದರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...