Thursday, April 25, 2024

ಟಿ-20 ವಿಶ್ವಕಪ್​ : ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಟಿ-20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯವು ಅಡಿಲೆಡ್​ನ ಓವಲ್ ಮೈದಾನದಲ್ಲಿ ಆರಂಭವಾಗಿದೆ. ಇದೀಗ ಟಾಸ್​ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿದೆ.

ಮೊದಲನೇ ಸೆಮಿಫೈನಲ್ ಪಂದ್ಯವು ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ಮಧ್ಯೆ ನಡೆದಿತ್ತು. ಬಲಿಷ್ಠ ನ್ಯೂಜಿಲೆಂಡ್ ತಂಡವನ್ನ ಮಣಿಸುವ ಮೂಲಕ ಪಾಕಿಸ್ತಾನ ಫೈನಲ್ ಪ್ರವೇಶ ಮಾಡಿದೆ. ಒಂದು ವೇಳೆ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನ ಮಣಿಸಿದರೆ, ಫೈನಲ್​​ನಲ್ಲಿ ಪಾಕಿಸ್ತಾನದ ಜೊತೆ ಸೆಣಸಾಟ ನಡೆಸಲಿದೆ.

More from the blog

ಬಸ್ ನಲ್ಲಿ ಯುವತಿಗೆ ಕಿರುಕುಳ : ಸಂತ್ರಸ್ತ ಯುವತಿಯ ಮನೆಗೆ ಡಾ| ಪ್ರಭಾಕರ್ ಭಟ್ ಭೇಟಿ

ಬಂಟ್ವಾಳ:ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ...

ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ, ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ- ಮಾಜಿ ಸಚಿವ ಬಿ.ರಮಾನಾಥ ರೈ

ಕಾಂಗ್ರೆಸ್ ಗ್ಯಾರಂಟಿ ಸರಿಯಾ? ಮೋದಿ ಗ್ಯಾರಂಟಿಯಾ? ಇದು ಚರ್ಚೆಯಾಗಬೇಕಿದೆ, ಕೇಂದ್ರದ ಬಿಜೆಪಿ ಸರಕಾರ ವಚನ ಭ್ರಷ್ಟ ಸರಕಾರವಾಗಿದೆ, ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ,ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ...

ಕೆ.ಎಸ್.ಎಸ್.ಕಾಲೇಜ್: ಅಧ್ಯಯನ ವಿನಿಮಯ ಕಾರ್ಯಕ್ರಮ 

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಾಣಿಜ್ಯಶಾಸ್ತ್ರ ಮತ್ತು ಉದ್ಯಮಾಡಳಿತ ವಿಭಾಗವು ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದೊಂದಿಗೆ ಮಾಡಿಕೊಂಡ ಎಂ.ಓ.ಯು .ಪ್ರಕಾರ ಅಧ್ಯಯನ ವಿನಿಮಯ ಕಾರ್ಯಕ್ರಮ...

ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ: ಮತಯಾಚನೆ 

ವಿಟ್ಲ: ದ.ಕ ಜಿಲ್ಲಾ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ ನಡೆಯಿತು. ವಿಟ್ಲದ ಜೈನ ಬಸದಿಯಿಂದ ಹೊರಟ ರೋಡ್ ಶೋ ವಿಟ್ಲ ಮುಖ್ಯ ಪೇಟೆಯಲ್ಲಿ ಸಂಚರಿಸಿ,...