Wednesday, April 17, 2024

ರಾಷ್ಟ್ರಮಟ್ಟದ ಅಖಿಲ ಭಾರತೀಯ ಗಣಿತ-ವಿಜ್ಞಾನ ಮೇಳದ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪ್ರಥಮ

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವತಿಯಿಂದ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಅಖಿಲ ಭಾರತೀಯ ಗಣಿತ-ವಿಜ್ಞಾನ ಮೇಳದಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಮೋನಿಶಾ ಮತ್ತು 6ನೇ ತರಗತಿಯ ಸಾನ್ವಿ ಕಾಮತ್, ಬೆಳಕು ಮತ್ತು ಅದರ ಅನ್ವಯಿಕಗಳು ಎಂಬ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಪ್ರಥಮ ಸ್ಥಾನ
ಪಡೆದಿದ್ದಾರೆ.

ಇವರಿಗೆ ವಿದ್ಯಾಕೇಂದ್ರದ ಹಿರಿಯರು, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು, ಮಾತೃಭಾರತಿ ಸಮಿತಿ ಸದಸ್ಯರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಅಭಿನಂದಿಸಿದರು.

More from the blog

ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಮನೋರೋಗ ತಜ್ಞ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...

ವೋಟ್ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ಹಿರಿಯ ಜೀವ

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ ಮೃತಪಟ್ಟವರು. ಯಶೋಧಾ ಅವರು ನಿವೃತ್ತ ಗ್ರಾಮ...