Friday, April 5, 2024

ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸವಿತಾ ಕೋಡಂದೂರು ಸಾಧಕಿಗೆ ಸಂಗೀತ ಕ್ಷೇತ್ರದಲ್ಲಿ ಸನ್ಮಾನಕ್ಕೆ ಆಯ್ಕೆ

ಪೆರ್ನಾಜೆ: ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಮ್ಮುಂಜೆ ಅನುದಾನಿತ ಹಿ.ಪ್ರಾ ಶಾಲೆ ವಠಾರದಲ್ಲಿ ನ.13 ರಂದು ನಡೆಯುವ ವಿವಿಧ ಕವಿಗೋಷ್ಠಿ ವಿಚಾರಗೋಷ್ಠಿ ಸಭಾ ಕಾರ್ಯಕ್ರಮದಲ್ಲಿ ನಡೆಯುವ ಸನ್ಮಾನ ಕಾರ್ಯಕ್ರಮ ದಲ್ಲಿ ಸವಿತಾ ಕೋಡಂದೂರು ಸಂಗೀತ ಬರಹ ಕ್ಷೇತ್ರದಲ್ಲಿ ಸನ್ಮಾನಕ್ಕೆ ಆಗಿದ್ದಾರೆ.

ಗ್ರಾಮೀಣ ಕಲಾಪ್ರತಿಭೆ: ಕೃಷಿ ಜೊತೆ ಸಂಗೀತ ಶಾಸ್ತ್ರೀಯ, ಸುಗಮ ಸಂಗೀತ, ಸ್ಯಾಕ್ಸೋಫೋನ್ ಜೊತೆ ಗಾನ ವೈಭವ, ಸಪ್ತ ಮಾತೃಕೆಯರ ಗೀತ ಗಾಯನ, ಪುಟಾಣಿ ಮಕ್ಕಳಿಗೆ ಸಂಗೀತ ಶಾಲೆ, ಕುಮಾರ್ ಪೆರ್ನಾಜೆಯವರ ಸ್ವರ ಸಿಂಚನ ಕಲಾ ತಂಡದ ಮುಖ್ಯ ಹಾಡುಗಾರ್ತಿಯಾದ ಇವರು ಸಂಗೀತ ಲೋಕಕ್ಕೆ ನಮ್ಮನ್ನೆಲ್ಲಾ ಕರೆದೊಯ್ಯುವುದಲ್ಲದೆ ಪೇಟೆ, ಪಟ್ಟಣದ ಕಲಾವಿದರಿಂದ ತಾನೇನು ಕಡಿಮೆಯಲ್ಲ ಎಂದು ಸಾಧಿಸಿದ ಸವಿತಾ ಕೋಡಂದೂರು ಇವರಿಗೆ ಪರ್ನಾಜೆ ಪ್ರಶಸ್ತಿ, ಗಡಿನಾಡ ಧ್ವನಿ, ಸುಮಸೌರಭ ಪ್ರಶಸ್ತಿ ಕರಾವಳಿ ರತ್ನ ಸಹಿತ ಹಲವಾರು ವಿದ್ವಾನ್ ಬಳ್ಳಪದವು ಯೋಗೀಶ್ ಶರ್ಮಾರ ಶಿಷ್ಯ, ನೂಜಯ ವೇ ಮೂ ಕೇಶವ ಭಟ್ ಮತ್ತು ದೇವಕಿ ದಂಪತಿಗಳ ಪುತ್ರಿ. ಪತಿ ವಿಟ್ಲ ಸುಪ್ರಜಿತ್: ಐ ಟಿ ಐ. ಕಾಲೇಜು ಮಾಜಿ ಪ್ರಾಂಶುಪಾಲರು ಕೋಡಂದೂರು ರಘುರಾಮ್ ಶಾಸ್ತ್ರೀ, ಇವರು ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಪಡಿಬಾಗಿಲು ಇಲ್ಲಿನ ವಿದ್ಯಾರ್ಥಿಗಳು ಶೇ 100 ಫಲಿತಾಂಶ ಗಳಿಸುತ್ತಿದ್ದು ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...