Saturday, April 6, 2024

ಅಡಿಕೆ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ.  ಮಂಗಳೂರು.

ಶಾಖೆ  :  ಮಾಣಿ

ಮಾರುಕಟ್ಟೆ ಧಾರಣೆ

(02.11.2022)

ಹೊಸ ಅಡಿಕೆ

300 – 380

ಹಳೆ ಅಡಿಕೆ

450 – 485

ಡಬಲ್ ಚೋಲ್

525 – 560

ಹಳೆ ಫಟೋರ :  350 ರಿಂದ 385

ಹೊಸ ಫಟೋರ :  250 ರಿಂದ 275

ಹಳೆ ಉಳ್ಳಿಗಡ್ಡೆ:   200 ರಿಂದ 285

ಹೊಸ ಉಳ್ಳಿಗಡ್ಡೆ:  150 ರಿಂದ 200

ಹಳೆ ಕರಿಗೋಟು:  200 ರಿಂದ 275

ಹೊಸ ಕರಿಗೋಟು:  180 ರಿಂದ 250

(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ).

ಒಣ ಕೊಕ್ಕೊ

190-210

(ಖರೀದಿ ವಿಟ್ಲ ಮತ್ತು ಪುತ್ತೂರು ಶಾಖೆ ಗಳಲ್ಲಿ ಮಾತ್ರ)

ಹಸಿ ಕೊಕ್ಕೊ

52-57

 

(ಶುಕ್ರವಾರ ಮಾತ್ರ ಖರೀದಿ ಮಾಡಲಾಗುವುದು).

ಖರೀದಿಯ ಸಮಯ:

ಸೋಮವಾರದಿಂದ ಶುಕ್ರವಾರ : ಬೆಳಿಗ್ಗೆ 9.30 ರಿಂದ ಸಂಜೆ 4.00 ರವರೆಗೆ

ಶನಿವಾರ: ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ರವರೆಗೆ

ಸಂಪರ್ಕ ಸಂಖ್ಯೆ :

6366 875 032( ಮೊಬೈಲ್ )

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...