ಹಳೆಯ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ತಂಡ ಬಂಧಿಸಿದೆ.
ಸಜಿಪನಡು ಗ್ರಾಮ, ಮಿತ್ತ ಪಡ್ಪು ನಿವಾಸಿ ಅಫ್ರೀದಿ ಬಂಧಿತ ಆರೋಪಿ.
ಬಂಟ್ವಾಳ ಗ್ರಾಮಾಂತರ ಠಾಣೆಯ ಅ ಕ್ರ 05/2020 ಕಲಂ 341,324,504 ರ ಪ್ರಕರಣದಲ್ಲಿ ಆರೋಪಿಯಾದ ಆಪ್ರಿಧಿ ವಾರೆಂಟ್ ಜಾರಿಯಾಗಿ ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೆ ತಲೆ ಮರೆಸಿಕೊಂಡಿದ್ದು, ಈತನನ್ನು ಫೆ. ರಂದು ಬೆಳಿಗ್ಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.