Sunday, April 14, 2024

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ರೂ. 5.300 ಕೋಟಿ ಮೊತ್ತದ ಅನುದಾನ ಘೋಷಣೆ

ವಿಧಾನಸಭಾ ಚುನಾವಣೆ ನಡೆಯಲಿರುವ ಕರ್ನಾಟಕಕ್ಕೆ ಬಜೆಟ್ ನಲ್ಲಿ ಒಟ್ಟು ರೂ. 5,300 ಕೋಟಿ ಮೊತ್ತದ ಅನುದಾನವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಬರಪೀಡಿತ ಉತ್ತರ ಕರ್ನಾಟಕದಲ್ಲಿ ಸುಸ್ಥಿರ ಕಿರು ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಭದ್ರಾ ಮೇಲ್ದಂಡೆ ಯೋಜನೆಗೆ ಒದಗಿಸಲಾಗಿದೆ. ಈ ಯೋಜನೆಯು ತುಂಗಭದ್ರಾ ನದಿಯಿಂದ 17.40 ಟಿಎಂಸಿ ನೀರನ್ನು ಮೇಲೆತ್ತಿ ಕೃಷಿ ಭೂಮಿಗಳಿಗೆ ಉಣಿಸುವ ಉದ್ದೇಶ ಹೊಂದಿದೆ.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...