Saturday, April 6, 2024

ಬೈಕ್ ಸ್ಕಿಡ್ : ಓರ್ವ ಯುವಕ ಮೃತ್ಯು, ಮತ್ತೋರ್ವನಿಗೆ ಗಾಯ

ಸುಬ್ರಹ್ಮಣ್ಯ: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಲಬಾರ್ ಬಸ್ ನ್ನು ಓವರ್ ಟೇಕ್ ಮಾಡಿ ಮುಂದೆ ಹೋಗುತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಮಾ.10 ರಾತ್ರಿ ಸುಬ್ರಹ್ಮಣ್ಯ ಇಂಜಾಡಿ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಸುಬ್ರಹ್ಮಣ್ಯದ ಕಲ್ಲಗುಡ್ಡೆ ನಿವಾಸಿ ರಮೇಶ್ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ರಮೇಶ್ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮತ್ತೊಬ್ಬ ಗಾಯಾಳು ಸಣ್ಣ ಪುಟ್ಟ ಗಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...