Tuesday, April 23, 2024

ನಾಳೆ ಆಡಳಿತ ಸೌಧದ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ

ನಾಳೆ ಬೆಳಿಗ್ಗೆ 11 ಗಂಟೆಗೆ ಬಿಸಿರೋಡಿನ ತಾಲೂಕು ಆಡಳಿತ ಸೌಧದ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೇಟಿ ನೀಡಿಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು.

More from the blog

ಫರಂಗಿಪೇಟೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಪರ ಅಣ್ಣಾಮಲೈ ಮತಯಾಚನೆ

ಬಂಟ್ವಾಳ: ತಮಿಳುನಾಡಿನ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಇಂದು ಮಧ್ಯಾಹ್ನ ಫರಂಗಿಪೇಟೆಯಲ್ಲಿ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಮತಯಾಚನೆ ನಡೆಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಉಡುಪಿಗೆ ವಾಪಸು ಹೋಗುವ ವೇಳೆ...

ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡ ಮತವನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮರಳಿಪಡೆಯುತ್ತೇವೆ-ಮಾಜಿ ಸಚಿವ ಬಿ. ರಮಾನಾಥ ರೈ

ಬಂಟ್ವಾಳ: ಬಿಜೆಪಿಯವರಿಂದ ಜನರಿಗೆ ಮೋಸ ಆಗಿದ್ದು , ಈ ಬಾರಿ ಸಮಗ್ರ ಅಭಿವೃದ್ಧಿಗಾಗಿ ಜನತೆ ಮತ್ತೆ ಕಾಂಗ್ರೇಸ್ ಪಕ್ಷದ ಕೈ ಹಿಡಿಯುತ್ತಾರೆ ಎಂದು ‌ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಪಾಣೆಮಂಗಳೂರು ಬ್ಲಾಕ್...

ನೌಕಾಪಡೆಯ 2 ಹೆಲಿಕಾಪ್ಟರ್ ಪತನ; ಛಿದ್ರ, ಛಿದ್ರವಾದ ನೌಕಾಪಡೆಯ 10 ಮಂದಿ

ಕೌಲಾಲಂಪುರ: ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಡಿಕ್ಕಿ ಹೊಡೆದು 10 ಮಂದಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮಲೇಷ್ಯಾದ ಲುಮುಟ್ ಪಟ್ಟಣದ ನೌಕಾನೆಲೆಯಲ್ಲಿ ಹೆಲಿಕಾಪ್ಟರ್​ಗಳು ಪರೇಡ್‌ ನಡೆಸುತ್ತಿರುವಾಗ ಈ ಅವಘಡ ಸಂಭವಿಸಿದೆ. ಅತ್ಯಂತ ಸಮೀಪದಲ್ಲಿ ಹಾರಾಟ...

ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ವಿವಿಧೆಡೆ ಪ್ರಚಾರ ಕಾರ್ಯ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಬಂಟ್ವಾಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ವಿವಿಧೆಡೆ ಚುನಾವಣಾ ಪ್ರಚಾರ ಕಾರ್ಯ ನಡೆಯಿತು. ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಮಾಜಿ ಸಚಿವ ಬಿ. ರಮಾನಾಥ ರೈ ಸೇರಿದಂತೆ ಪ್ರಮುಖರು ಅಲ್ಲಿಪಾದೆ, ನಾವೂರು,...