Sunday, April 7, 2024

ನಮ್ಮ ಮೆಟ್ರೋ ನೇಮಕಾತಿ : PUC ಪಾಸಾದವರಿಗೆ ಸುವರ್ಣಾವಕಾಶ… ಇಲ್ಲಿದೆ ಡಿಟೈಲ್ಸ್‌

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಫೈರ್‌ಮ್ಯಾನ್, ಸೆಕ್ಯುರಿಟಿ ಆಫೀಸರ್ ಹುದ್ದೆಗಳ ಭರ್ತಿಗಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಬಹುದು. ಇನ್ನು ಈ ಹುದ್ದೆಯ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

 • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)
 • ಹುದ್ದೆಗಳ ಸಂಖ್ಯೆ: 67
 • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
 • ಹುದ್ದೆಯ ಹೆಸರು: ಅಗ್ನಿಶಾಮಕ ಸಿಬ್ಬಂದಿ , ಭದ್ರತಾ ಅಧಿಕಾರಿ

ಹುದ್ದೆಗಳ ವಿಭಾಗವಾರು ವಿವರಗಳು:

 • ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ- 1 ಹುದ್ದೆ
 • ಅಗ್ನಿಶಾಮಕ ಸಿಬ್ಬಂದಿ- 25 ಹುದ್ದೆ
 • ಉಪ ಮುಖ್ಯ ಭದ್ರತಾ ಅಧಿಕಾರಿ- 1 ಹುದ್ದೆ
 • ಸಹಾಯಕ ಮುಖ್ಯ ಭದ್ರತಾ ಅಧಿಕಾರಿ- 1 ಹುದ್ದೆಗಳು
 • ಸಹಾಯಕ ಭದ್ರತಾ ಅಧಿಕಾರಿ- 38 ಹುದ್ದೆಗಳು

ಶೈಕ್ಷಣಿಕ ಅರ್ಹತೆಗಳು:

 • ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ- ಬಿ.ಎಸ್ಸಿ ಪದವಿ ಮಾಡಿರಬೇಕು.
 • ಅಗ್ನಿಶಾಮಕ ಸಿಬ್ಬಂದಿ- 10+2 (ಪಿಯುಸಿ) ಪಾಸ್ ಆಗಿರಬೇಕು.
 • ಸಹಾಯಕ ಭದ್ರತಾ ಅಧಿಕಾರಿ, ಉಪ ಮುಖ್ಯ ಭದ್ರತಾ ಅಧಿಕಾರಿ ಮತ್ತು ಸಹಾಯಕ ಮುಖ್ಯ ಭದ್ರತಾ ಅಧಿಕಾರಿಗಳ
 • ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ವಯೋಮಿತಿ:

 • ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ- ಗರಿಷ್ಠ ವಯೋಮಿತಿ 62 ವರ್ಷ
 • ಅಗ್ನಿಶಾಮಕ ಸಿಬ್ಬಂದಿ- ಗರಿಷ್ಠ ವಯೋಮಿತಿ 25 ವರ್ಷ
 • ಉಪ ಮುಖ್ಯ ಭದ್ರತಾ ಅಧಿಕಾರಿ- ಗರಿಷ್ಠ ವಯೋಮಿತಿ 62 ವರ್ಷ
 • ಸಹಾಯಕ ಮುಖ್ಯ ಭದ್ರತಾ ಅಧಿಕಾರಿ- ಗರಿಷ್ಠ ವಯೋಮಿತಿ 62 ವರ್ಷ
 • ಸಹಾಯಕ ಭದ್ರತಾ ಅಧಿಕಾರಿ- ಗರಿಷ್ಠ ವಯೋಮಿತಿ 62 ವರ್ಷ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ:

 • ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ- ರೂ.60000/-
 • ಅಗ್ನಿಶಾಮಕ ಸಿಬ್ಬಂದಿ- ರೂ.25000/-
 • ಉಪ ಮುಖ್ಯ ಭದ್ರತಾ ಅಧಿಕಾರಿ- ರೂ.60000/-
 • ಸಹಾಯಕ ಮುಖ್ಯ ಭದ್ರತಾ ಅಧಿಕಾರಿ- ರೂ.50000/-
 • ಸಹಾಯಕ ಭದ್ರತಾ ಅಧಿಕಾರಿ- ರೂ.30000/-

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 20, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಇಲ್ಲದಿದ್ದರೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಕಳುಹಿಸಬೇಕಾದ ವಿಳಾಸ:

General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru 560 027.

ಈ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕ್‌ಗಳು:

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...