Wednesday, April 17, 2024

ಇಂದು ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ

ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವಿಂದು ಘೋಷಣೆಯಾಗಲಿದೆ.

ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಎಲೆಕ್ಷನ್ ಡೇಟ್ ಅನೌಂಗ್ ಮಾಡಲಿದ್ದಾರೆ.

ರಾಜ್ಯದ 224 ಕ್ಷೇತ್ರಗಳಿಗೆ ಚುನಾವಣೆಗೆ ನಡೆಯಲಿದ್ದು, ಚುನಾವಣೆ ಘೋಷಣೆ ಆದರೆ ಇಂದಿನಿಂದಲೇ ನೀತಿಸಂಹಿತೆ ಜಾರಿಯಾಗಲಿದೆ.

More from the blog

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಮನೋರೋಗ ತಜ್ಞ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...