Wednesday, April 10, 2024

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನಲೆ : ಮಾ.31ರಿಂದ ನಿಷೇಧಾಜ್ಞೆ ಜಾರಿ

ಮಂಗಳೂರು: ಮಾರ್ಚ್ 31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ, ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ 2023ರ ಏಪ್ರಿಲ್ 15ರ ವರಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಂತೆ ಆದೇಶಿಸಿದ್ದಾರೆ.

More from the blog

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...