Wednesday, April 17, 2024

ಕಕ್ಕೆಪದವು ಕೇರ್ಯ ಸಮೀಪದ ಕಾಡಿನಲ್ಲಿ ಬೆಂಕಿ

ಕಕ್ಕೆಪದವು ಕೇರ್ಯ ಸಮೀಪದ ಕಾಡಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.

ಬೆಳ್ತಂಗಡಿ ಬಂಟ್ವಾಳ ಗಡಿ ಪ್ರದೇಶವಾದ ಕೇರ್ಯ ಸಮೀಪದ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

More from the blog

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...