Sunday, April 7, 2024

ಎ.2ರಂದು ಎಬಿವಿಪಿ ಬಂಟ್ವಾಳ ವತಿಯಿಂದ ಮಂಗಳೂರು, ಉಡುಪಿ, ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರೋ ಕಬ್ಬಡಿ ಪಂದ್ಯಾಟ

ದೇಶಕ್ಕಾಗಿ ತನ್ನ ಜೀವನವನ್ನೇ ಬಲಿದಾನಗೈದ ವೀರಸಾರ್ವಕರ್, ರಾಜಗುರು, ಸುಖದೇವ್ ಇವರ ಬಲಿದಾನದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಂಟ್ವಾಳದ ವತಿಯಿಂದ ಎ.2ರಂದು ಮಂಗಳೂರು ,ಉಡುಪಿ, ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗೆ ಕಬ್ಬಡಿ ಪಂದ್ಯಾಟ “ಬಲಿದಾನ ಟ್ರೋಪಿ 2023” ಬಿಸಿರೋಡಿನ ಸರ್ಶಕಲಾ ಮಂದಿರದಲ್ಲಿ ನಡೆಯಲಿದೆ.

ಪ್ರಥಮ ಬಹುಮಾನ 8,000, ದ್ವಿತೀಯ ಬಹುಮಾನ 5,000 , ತೃತೀಯ ಬಹುಮಾನ 3,000 , ಚತುರ್ಥ ಬಹುಮಾನ 2000 ಹಾಗೂ ಬಲಿದಾನ್ ಟ್ರೋಪಿ ಹಾಗೂ ಉತ್ತಮ ಹಿಡಿತಗಾರ, ಉತ್ತಮ ದಾಳಿಗಾರ,ಹಾಗೂ ಪಂದ್ಯಾಶೇಷ್ಠ ಬಹುಮಾನ ನೀಡಲಾಗುವುದು ಎಂದು ಎಬಿವಿಪಿ ಬಂಟ್ವಾಳ ತಾಲೂಕು ಸಂಚಾಲಕರಾದ ಪ್ರತೀಕ್ ಬಂಟ್ವಾಳ ತಿಳಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...