Saturday, April 6, 2024

ಮಾ.25 ರಂದು ಮಯ್ಯರಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲಬಲಿ ಉತ್ಸವ

ಬಂಟ್ವಾಳ ತಾಲೂಕಿನ ಬಿ.ಮೂಡ ಮಯ್ಯರಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲಬಲಿ ಉತ್ಸವ ಇಂದು ರಾತ್ರಿ ನಡೆಯಲಿದೆ.

ಇಂದು ಬೆಳಿಗ್ಗೆ ಗಣಹೋಮ ನಡೆದು, ಬಳಿಕ ರಾತ್ರಿ 8 ಗಂಟೆಯಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಮಾ.26 ರಂದು ಕಲ್ಲುರ್ಟಿ ದೈವಕ್ಕೆ ಆಗೇಲು ಸೇವೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...