ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನವೊಂದು ಕಳವಾದ ಘಟನೆ ಕಲ್ಲಡ್ಕದಲ್ಲಿ ನಡೆದಿದ್ದು, ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಮಧುರಾಜ್ ಅವರ ಮನೆಯ ಅಂಗಳದಲ್ಲಿ ರಾತ್ರಿ ನಿಲ್ಲಿಸಲಾಗಿದ್ದ ಅಕ್ಟೀವ್ ಹೊಂಡಾ ವಾಹನ ಕಳವಾಗಿದೆ.