Sunday, April 21, 2024

ಮಂಗಳೂರು ವಿವಿಯ ಇಂದಿನ ಪದವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು: ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಬಗ್ಗೆ ಪ್ರಕಟನೆ ಹೊರಡಿಸಿರುವ ವಿವಿಯ ಕುಲಸಚಿವ ಮಾ.1ರಂದು ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾದ ವೇಳಾಪಟ್ಟಿಯನ್ನು ಶೀಘ್ರ ತಿಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

More from the blog

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...

ವಿಟ್ಲ ವ್ಯಾಪ್ತಿಯ ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ

ವಿಟ್ಲ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶನಿವಾರ ವಿಟ್ಲದ ವಿವಿಧ ಕಡೆಗಳಿಗೆ ಭೇಟಿ ನೀಡಿದರು. ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಕ್ಕೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್...

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...