Wednesday, April 10, 2024

ತುಳು ಪಾತೆರ್ ಗ ತುಳು ಒರಿಪಾಗ ದುಬೈ, 10ನೇ ವರ್ಷದ ಗೌಜಿ ಗಮ್ಮತ್ ತುಳುನಾಡ ಗೊಬ್ಬುಳೆದ ಲೇಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ತುಳು ಪಾತೆರ್ ಗ ತುಳು ಒರಿಪಾಗ ದುಬೈ ಇದರ 10ನೇ ವರ್ಷದ ಗೌಜಿ ಗಮ್ಮತ್ ತುಳುನಾಡ ಗೊಬ್ಬುಳೆದ ಲೇಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದುಬೈ ಕರಮದ ಝಾಬೀಲ್ ಪಾರ್ಕ್ ನಲ್ಲಿ ಅದ್ದೂರಿಯಾಗಿ ನಡೆಯಿತು.

ಕೂಟದ ಹಿರಿಯ ಸದಸ್ಯರುಗಳಾದ ಪ್ರಭಾಕರ ಶೆಟ್ಟಿ, ನೋವನ್ ಡಿ ಅಲ್ಮೇಡ, ಅಜ್ಮಲ್ ದುಬೈ, ಸತೀಶ್ ಉಳ್ಳಾಲ್, ಸಂದೀಪ್ ಕೋಟ್ಯಾನ್, ಪ್ರೇಮ್ ಜಿತ್ ಬಿಡುಗಡೆ ಮಾಡಿ ಕಾರ್ಯಕ್ರಮವನ್ನು ಶುಭ ಹಾರೈಸಿದರು .

ಮಾರ್ಚ್ 12ಕ್ಕೆ ದುಬೈ ಕರಮದ ಝಾಬೀಲ್ ಪಾರ್ಕ್ ನಲ್ಲಿ ಬೆಳ್ಳಗ್ಗೆ 9:30 ರಿಂದ ಸಂಜೆ 6:00 ಗಂಟೆಯ ತನಕ ನಡೆಯಲಿರುವ ತುಳುನಾಡಿನ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಕಬ್ಬಡ್ಡಿ, ಸೈಕಲ್ ಚಕ್ರ ಓಡಿಸುವುದು, ಹೀಗೆ ನಾನಾ ತರದ ಆಟಗಳು ಹಾಗೂ 10 ಜನ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಲಿರುವುದು.

ದುಬೈ ಯ ತುಳುವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಂದಗಾಣಿಸಿ ಕೊಡಬೇಕಾಗಿ ವಿನಂತಿಸಿಕೊಂಡು ತಂಡದ ಪ್ರಧಾನ ಕಾರ್ಯದರ್ಶಿ ರಿತೇಶ್ ಅಂಚನ್ ರವರು ತಿಳಿಸಿ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದ ಸಮರ್ಪಿಸಿದರು.

ಕೂಟದ ಸದಸ್ಯರುಗಳಾದ ಸತೀಶ್ ಪೂಜಾರಿ, ಕವಿರಾಜ್, ದೀಪಕ್, ಸನಿಲ್, ಮನೋಜ್ ಕುಲಾಲ್, ಶೋಬಿತ, ಪ್ರೇಮ್ ಜಿತ್, ಪ್ರೇಮಾನಂದ್, ಚೇತನ್ ಕುಲಾಲ್, ಅಕ್ಷಯ್ ಕುಲಾಲ್, ಹೇಮಚಂದ್ರ, ವಿಜೇಶ್, ಸುಧೀರ್ ನೀರ್ ಮಾರ್ಗ, ಪ್ರಕಾಶ್ ಭಟ್, ಆದರ್ಶ್ ಪೂಜಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...