Tuesday, April 9, 2024

ಶ್ರೀ ಮಹಾತಾಯಿ ಭಜನಾ ಮಂಡಳಿ(ರಿ)ಕೆದಿಮೇಲು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ ತಾಲೂಕು ತೆಂಕಕಜೆಕಾರು ಗ್ರಾಮದ ಕೆದಿಮೇಲು ಶ್ರೀ ಮಹಾತಾಯಿ ಭಜನಾ ಮಂಡಳಿ (ರಿ ) ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ನೆರವೇರಿತು.

ಅಧ್ಯಕ್ಷರು- ಶ್ರೀ ಗೋಪಾಲ ನಾಯ್ಕ ಕೆದಿಮೇಲು.

ಉಪಾಧ್ಯಕ್ಷರು – ಬಾಗಿ ಕೆದಿಮೇಲು.

ಕಾರ್ಯದರ್ಶಿ- ಸಂಧ್ಯಾ.

ಕೋಶಾಧಿಕಾರಿ – ಹೇಮಾವತಿ ಅಶೋಕ ಕೆದಿಮೇಲು.

More from the blog

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...