Saturday, April 13, 2024

ಹಿರಿಯ ದೈವ ಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ ನಿಧನ

ಮೂಡುಬಿದಿರೆ: ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.

ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಮಾರ್ನಾಡು ಹೊಯಿಪಾಲಬೆಟ್ಟುವಿನ ಅನುವಂಶಿಕ ಮೊಕ್ತೇಸರ ರಾಜೇಶ್ ಬಲ್ಲಾಳ್ ಬೆಳಿಯಾರು ಗುತ್ತು, ಲಾಡಿ ಗುತ್ತಿನ ಪಾರ್ಶ್ವನಾಥ  ಬಲ್ಲಾಳ್ ಸಂತಾಪ ಸೂಚಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...