Friday, April 5, 2024

ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ ಪಡೆದು ವಿಶಿಷ್ಟ ಸಾಧನೆ ಮಾಡಿದ ಬೆಳ್ತಂಗಡಿಯ ಅವಳಿ ಸಹೋದರಿಯರು

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ (ಶೇಕಡಾ 99%) ಅಂಕ ಪಡೆದು ವಿಶೇಷ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ

ಉಮೇಶ್ ಗೌಡ ಪಿ ಹೆಚ್ ‌ಮತ್ತು ಗೀತಾ ದಂಪತಿಗಳ ಅವಳಿ ಮಕ್ಕಳಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ ) ಇಬ್ಬರೂ 600 ರಲ್ಲಿ 594 ಸಮಾನ (ಶೇಕಡಾ 99%) ಅಂಕ ಪಡೆದಿದ್ದಾರೆ. ಇನ್ನು ಇವರು ಎಸ್ ಡಿಎಂ ಕಾಲೇಜು ಉಜಿರೆಯ ವಿದ್ಯಾರ್ಥಿಗಳಾಗಿದ್ದಾರೆ.

ಕಾಲೇಜು ಆಡಳಿತ ಮಂಡಳಿ ಪ್ರಾಧ್ಯಾಪಕರು ಇಬ್ಬರ ಸಾಧನೆಗೆ ಅಪಾರ ಮೆಚ್ಚುಗೆ ಸೂಚಿಸಿದ್ದಾರೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...