Saturday, April 6, 2024

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ : ಯಾರಿಗೆ ಟಿಕೆಟ್..? ಯಾರಿಗೆ ಕೊಕ್..?

ಬೆಂಗಳೂರು: ಮಂಗಳವಾರ ಬಹುನಿರೀಕ್ಷಿತ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಬುಧವಾರ 23 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. 224 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಾಕಿ ಉಳಿದಿದೆ. ಇನ್ನು 2ನೇ ಪಟ್ಟಿಯಲ್ಲಿ 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿದೆ.

ಎರಡನೇ ಪಟ್ಟಿಯಲ್ಲಿ ಯಾರಿಗೆಲ್ಲ ಬಿಜೆಪಿ ಟಿಕೆಟ್?

  • ದೇವರ್ ಹಿಪ್ಪರಗಿ – ಸೋಮನಗೌಡ ಪಾಟೀಲ್ (ಸಾಸನೂರು)
  • ಬಸವನ ಬಾಗೇವಾಡಿ – ಎಸ್​ಕೆ ಬೆಳ್ಳುಬ್ಬಿ
  • ಇಂಡಿ – ಕಾಸಗೌಡ ಬಿರದಾರ್ಗು
  • ರುಮಿಟ್ಕಲ್ – ಲಲಿತ ಅನಾಪುರ್ಬೀ
  • ದರ್ – ಈಶ್ವರ್ ಸಿಂಗ್ ಠಾಕೂರ್
  • ಬಾಲ್ಕಿ- ಪ್ರಕಾಶ್ ಖಂಡ್ರೆ
  • ಗಂಗಾವತಿ – ಪ್ರಸನ್ನ ಮುನವಳ್ಳಿ
  • ಕಲಘಟಗಿ – ನಾಗರಾಜ್ ಛಬ್ಬಿ
  • ಹಾನಗಲ್ – ಶಿವರಾಜ್ ಸಜ್ಜನರ್
  • ಹಾವೇರಿ (ಎಸ್​ಸಿ) – ಗವಿಸಿದ್ದಪ್ಪ ದ್ಯಾಮಣ್ಣನವರ್
  • ಹರಪ್ಪನಹಳ್ಳಿ – ಕರುಣಾಕರ ರೆಡ್ಡಿ
  • ದಾವಣಗೆರೆ ಉತ್ತರ – ಲೋಕಿಕೆರೆ ನಾಗರಾಜ್
  • ದಾವಣಗೆರೆ ದಕ್ಷಿಣ – ಅಜಯ್ ಕುಮಾರ್
  • ಮಾಯಕೊಂಡ (ಎಸ್​ಸಿ) – ಬಸವರಾಜ ನಾಯ್ಕ್
  • ಚನ್ನಗಿರಿ – ಶಿವಕುಮಾರ್
  • ಬೈಂದೂರು – ಗುರುರಾಜ್ ಗಂಟಿಹೊಳೆ
  • ಮೂಡಿಗೆರೆ (ಎಸ್​ಸಿ) – ದೀಪಕ್ ದೊಡ್ಡಯ್ಯ
  • ಗುಬ್ಬಿ – ಎಸ್​ಡಿ ದಿಲೀಪ್ ಕುಮಾರ್
  • ಶಿಡ್ಲಘಟ್ಟ – ರಾಮಚಂದ್ರ ಗೌಡ
  • ಕೆಜಿಎಫ್ (ಎಸ್​ಸಿ) – ಅಶ್ವಿನಿ ಸಂಪಂಗಿ
  • ಶ್ರವಣಬೆಳಗೊಳ- ಚಿದಾನಂದ
  • ಅರಸಿಕೆರೆ- ಜಿವಿ ಬಸವರಾಜು
  • ಹೆಗ್ಗಡದೇವನಕೋಟೆ- ಕೃಷ್ಣ ನಾಯ್ಕ್

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...