Monday, April 8, 2024

ಸೌದಿ ಅರೇಬಿಯಾದಲ್ಲಿ ಅಪಘಾತ : ವಿಟ್ಲ ಮೂಲದ ಯುವಕ ಸಾವು

ಮಂಗಳೂರು: ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ವಿಟ್ಲ ಮೂಲದ ಯುವಕನೊಬ್ಬ ಮೃತಪಟ್ಟ ಬಗ್ಗೆ ವರದಿಯಾಗಿದೆ.

ವಿಟ್ಲ ಸಮೀಪದ ಉಕ್ಕುಡ ನಿವಾಸಿ ಮಹಮ್ಮದ್ ಮೊಯ್ಲಿರ್ ಎಂಬವರ ಪುತ್ರ ಹಮೀಬ್ ಮೃತ ಯುವಕ ಎಂದು ತಿಳಿದುಬಂದಿದೆ.

ಹಮೀಬ್ ಅವರು ಮೂರು ತಿಂಗಳ ಹಿಂದೆಯಷ್ಟೇ ವಿದೇಶಕ್ಕೆ ಕೆಲಸಕ್ಕೆ ತೆರಳಿದ್ದರು. ನಿಯಂತ್ರಣ ಕಳೆದುಕೊಂಡ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

More from the blog

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.. ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ...