Saturday, April 6, 2024

ಚುನಾವಣೆ ಹಿನ್ನಲೆ : ಕೇಂದ್ರ ಅರೆ ಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥಸಂಚಲನ

ಮಂಗಳೂರು: ಕೇಂದ್ರ ಅರೆ ಸೇನಾಪಡೆ
ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿ ಪಥಸಂಚಲನ ನಡೆಯಿತು.

 

 

ಕರ್ನಾಟಕ ವಿಧಾನ ಸಭೆ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಯ ಬಂಟ್ವಾಳ ಗ್ರಾಮಾಂತರ ಠಾಣೆಯ 5 ಸೂಕ್ಷ್ಮ ಸ್ಥಳಗಳಲ್ಲಿ,
ಬೆಳ್ಳಾರೆ ಠಾಣೆ ವ್ಯಾಪ್ತಿಯ 3 ಸೂಕ್ಷ್ಮ ಸ್ಥಳಗಳಲ್ಲಿ,
ಬೆಳ್ತಂಗಡಿ ಠಾಣೆ ವ್ಯಾಪ್ತಿಯ 4 ಸೂಕ್ಷ್ಮ ಪ್ರದೇಶ ಗಳಲ್ಲಿ,
ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ 5 ಪ್ರಮುಖ ಹಾಗೂ ಕೇರಳ ಗಡಿ ಸೂಕ್ಷ್ಮ ಸ್ಥಳಗಳಲ್ಲಿ, ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಕೇರಳ ಗಡಿ ಯ ಸೂಕ್ಷ್ಮ ಪ್ರದೇಶ ಗಳಲ್ಲಿ, ವೇಣೂರು ಪೊಲೀಸ್ ಠಾಣೆಯ 4 ಸೂಕ್ಷ್ಮ ಸ್ಥಳಗಳಲ್ಲಿ, ಕಡಬ ಪೊಲೀಸ್ ಠಾಣೆಯ 3 ಸೂಕ್ಷ್ಮ ಸ್ಥಳಗಳಲ್ಲಿ ಕೇಂದ್ರ ಅರೆಸೇನಾಪಡೆ
ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಪಥಸಂಚಲನ ನಡೆಸಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...