Friday, April 19, 2024

ಸತತ ಎರಡನೇ ದಿನವೂ ಚಿನ್ನದ ದರ ಇಳಿಕೆ…? ಇಂದಿನ ದರ ಹೀಗಿದೆ..

ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,585
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,092

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,680
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 48,736

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,850
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 60,920

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,58,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,09,200

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 55,850 ಆಗಿದ್ದು, ನಿನ್ನೆ ಸಹ ಇಷ್ಟೇ ದರ ಇತ್ತು. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 56,400, ರೂ. 55,800 ಹಾಗೂ ರೂ. 55,800 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶನಿವಾರ 55,950 ರೂ. ಆಗಿದೆ.

ಇಂದಿನ ಬೆಳ್ಳಿ ದರ
ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 802, ರೂ. 8,020 ಹಾಗೂ ರೂ. 80,200 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 80,200 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 76,600 ಹಾಗೂ ಕೋಲ್ಕತ್ತದಲ್ಲಿ ಸಹ 1 ಕೆಜಿ ಬೆಳ್ಳಿ ದರ ರೂ. 76,600 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 76,600 ರೂ. ಆಗಿದ್ದು, ದೇಶಾದ್ಯಂತ ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...