Tuesday, April 9, 2024

ಮೇ 4ರಂದು ಉಡುಪಿಗೆ ಪ್ರಧಾನಿ ಮೋದಿ…?

ಉಡುಪಿ: ಪ್ರಧಾನಿ ಮೋದಿ ಅವರು ಮೇ 4ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಅನುಕೂಲ ಆಗುವಂತೆ ಸೂಕ್ತ ಪ್ರದೇಶದಲ್ಲಿ ಮೇ 4ರಂದು ಪ್ರಧಾನ ಮೋದಿ ಸಮಾವೇಶ ನಡೆಯಲಿದೆ. ಈ ಬಗ್ಗೆ ಕೇಂದ್ರ ನಾಯಕರು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ತಿಳಿಸಿದ್ದಾರೆ.

ಯೋಗಿ ಆದಿತ್ಯನಾಥ್‌ ಕೂಡ ಚುನಾವಣ ಪ್ರಚಾರಕ್ಕೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಂಗ್ರೆಸ್‌ ಕೂಡ ರಾಷ್ಟ್ರೀಯ ನಾಯಕರು, ಸ್ಟಾರ್‌ ಪ್ರಚಾರಕರನ್ನು ಜಿಲ್ಲೆಗೆ ಆಹ್ವಾನಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ

More from the blog

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...