Sunday, April 14, 2024

ಬದ್ರಿಯಾ ಜುಮಾ ಮಸೀದಿ ಪುಂಜಾಲಕಟ್ಟೆ : ಸಂಭ್ರಮದ ಈದುಲ್ ಫಿತ್ರ್ ಹಬ್ಬ ಆಚರಣೆ

ಪುಂಜಾಲಕಟ್ಟೆ: ಬದ್ರಿಯಾ ಜುಮಾ ಮಸೀದಿ ಪುಂಜಾಲಕಟ್ಟೆಯಲ್ಲಿ ಸಂಭ್ರಮದ ಈದುಲ್ ಫಿತ್ರ್ ಹಬ್ಬ ಆಚರಿಸಲಾಯಿತು.

ಖತೀಬ್ ಅಶ್ರಫ್ ಫೈಝಿ ಉಸ್ತಾದ್ ಈದ್ ಸಂದೇಶ ನೀಡಿ ಈದ್ ನಮಾಜ್ ನೆರವೇರಿಸಿ ಖುತುಬಾ ಪಾರಾಯಣಗೈದರು. ನಂತರ ಜನರು ಪರಸ್ಪರ ಈದ್ ಶುಭಾಶಯ ಹಂಚಿಕೊಂಡು ಐಕ್ಯತೆ ಸಾರಿದರು.

More from the blog

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಪ್ರಧಾನಿ ಮೋದಿ ರೋಡ್ ಶೋಗೆ ಸಿದ್ಧತೆ : ರಸ್ತೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ ಶೋ ಇರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶನಿವಾರ ಸಂಜೆಯಿಂದಲೇ ಪೊಲೀಸರು ಕಾರ್ಯ ನಿರತರಾಗಿದ್ದು, ಹೊಸದಿಲ್ಲಿಯಿಂದ ಆಗಮಿಸಿರುವ ಎಸ್‌ಪಿಜಿ ಅಧಿಕಾರಿಗಳು ರೋಡ್‌ ಶೋ...

ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ ಪ್ಲಾಸ್ಟಿಕ್ ಪತ್ತೆ….! ತ್ಯಾಜ್ಯ ಜೀರ್ಣವಾಗದೆ ಮೊಸಳೆ ಸಾವು

ಸುಬ್ರಹ್ಮಣ್ಯ: ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್‌ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು...