Sunday, April 7, 2024

ಎಸ್​ಎಸ್​ಎಲ್​ಸಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟ : ಚೆಕ್‌ ಮಾಡುವ ವಿಧಾನ ಇಲ್ಲಿದೆ

ಬೆಂಗಳೂರು: ಮಾರ್ಚ 31 ರಿಂದ ಏಪ್ರಿಲ್​ 15ರವೆಗೆ ನಡೆದ ಎಸ್​ಎಸ್​ಎಲ್​​ಸಿ ಪರೀಕ್ಷೆಯ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳು ಮಾದರಿ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ kseab.karnataka.gov.in ನಲ್ಲಿ ಪರಿಶೀಲಿಸಿ ಹಾಗೇ ವಿದ್ಯಾರ್ಥಿಗಳು ಆನ್​​ಲೈನ್​ನಲ್ಲಿ ಮಾತ್ರ ಆಕ್ಷೇಪ ಸಲ್ಲಿಸಬಹುದಾಗಿದೆ.

ಮಾದರಿ ಉತ್ತರಗಳನ್ನು ಡೌನ್​ಲೋಡ್​ ಮಾಡಿಕೊಳ್ಳುವ ವಿಧಾನ

  1. ಇಲಾಖೆಯ ಅಧಿಕೃತ ವೆಬ್​ಸೈಟ್​ kseab.karnataka.gov.in ಭೇಟಿ ನೀಡಿ
  2. ಮುಖಪುಟದಲ್ಲಿ ನಿಮಗೆ ಮಾದರಿ ಉತ್ತರಗಳಿಗಾಗಿ ಮತ್ತು ಆಕ್ಷೇಪಣೆಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಎಂದು ಕಾಣ ಸಿಗಲಿದ್ದು, ಅದರ ಮೇಲೆ ಕ್ಲಿಕ್ ಮಾಡಿ
  3. ಎಸ್​ಎಸ್​ಎಲ್​ಸಿ 2023 ಮಾದರಿ ಉತ್ತರಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಅಂತ ಕಾಣಸಿಗುತ್ತೆ. ಅದರ ಮೇಲೆ ಕ್ಲಿಕ್​​ ಮಾಡಿ.
  4. ಆಗ ಕರ್ನಾಟಕ ಎಸ್​ಎಸ್​ಎಲ್​ಸಿ ಮಾದರಿ ಉತ್ತರ 2023 ಪುಟ ತೆರೆಯುತ್ತದೆ.
  5. ನಂತರ ನೀವು ವಿಚಯವಾರು ಮಾದರಿ ಉತ್ತರಗಳನ್ನು ತಿಳಿದುಕೊಳ್ಳಬಹುದು
  6. ಬಳಿಕ ಮಾದರಿ ಉತ್ತರಗಳ ಪಿಡಿಎಫ್ ಅನ್ನು ಕೂಡ​ ಡೌನ್​ಲೋಡ್​ ಮಾಡಿಕೊಳ್ಳಬಹುದು.

ಮಾದರಿ ಉತ್ತರಗಳನ್ನು ನೋಡಲು ಈ ಲಿಂಕ್​ ಮೇಲೆ ಕ್ಲಿಕ್ ಮಾಡಿ

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...