Saturday, April 6, 2024

ಸರಕಾರದ ಯೋಜನೆ, ಸವಲತ್ತುಗಳನ್ನು ತಿಳಿಯಪಡಿಸುವ ಬೀದಿ‌ನಾಟಕ ತಂಡ ಬಂಟ್ವಾಳಕ್ಕೆ

ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆಗಳನ್ನು, ಸವಲತ್ತುಗಳನ್ನು ತಿಳಿಯಪಡಿಸುವ ಬೀದಿ‌ನಾಟಕ ತಂಡವನ್ನು ಬಂಟ್ವಾಳ ವಿಧಾಸಭಾ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.

ಅಣ್ಣಳಿಕೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಮಂಡಲದ ಅಧ್ಯಕ್ಷರು ದೇವಪ್ಪ ಪೂಜಾರಿ ದೀಪ ಬೆಳಗಿಸಿ ಚಾಲನೆ ನೀಡಿದರು. ಕಲೆ ಹಾಗೂ ಸಾಂಸ್ಕೃತಿಕ ಪ್ರಕೋಷ್ಟದ ಜಿಲ್ಲಾಧ್ಯಕ್ಷರು ಅಶೋಕ್ ಶೆಟ್ಟಿ ಸರಪಾಡಿ, ಬಂಟ್ವಾಳ ಮಂಡಲದ ಕಾರ್ಯದರ್ಶಿ ರಮನಾಥ ರಾಯಿ, ಹಿಂದುಳಿದ ವರ್ಗದ ಜಿಲ್ಲಾ ಪ್ರಧಾನ‌ ಕಾರ್ಯದರ್ಶಿ ವಸಂತ ಕುಮಾರ್ ಅಣ್ಣಳಿಕೆ, ಕಲೆ ಹಾಗೂ ಸಾಂಸ್ಕೃತಿಕ ಪ್ರಕೋಷ್ಟ ಬಂಟ್ವಾಳ ಬಂಟ್ವಾಳ ದಿನೇಶ್ ಸುವರ್ಣ ರಾಯಿ, ರಾಯಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ರಾಯಿ ಬೆಟ್ಟು, ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ರವೀಂದ್ರ ಪೂಜಾರಿ ಬದನಡಿ, ದಿನೇಶ್ ಶೆಟ್ಟಿ, ಪುಷ್ಪಾವತಿ, ಗುಣವತಿ ಉಪಸ್ಥಿತರಿದ್ದರು.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...