Sunday, April 7, 2024

ಮತದಾರರ ಆಕರ್ಷಿಸುವ ದಾರಿ, ಮಾದರಿ ಮತಗಟ್ಟೆ, ಬಂಟ್ವಾಳ ಕ್ಷೇತ್ರದಲ್ಲಿ 13 ಮಾದರಿ ಮತಗಟ್ಟೆಗಳ ಸ್ಥಾಪನೆ

2023 ರ ಸಾರ್ವತ್ರಿಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಪ್ರಮಾಣದ ಮತಚಲಾವಣೆಯ ಉದ್ದೇಶದಿಂದ ಈ ಬಾರಿ ವಿಶೇಷವಾಗಿ ಮತದಾರರನ್ನು ಆಕರ್ಷಿಸಲು ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 13 ಕಡೆಗಳಲ್ಲಿ ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ

ಕಳೆದ ಬಾರಿ ಕಡಿಮೆ ಮತದಾನ ಆಗಿರುವ ಮತಗಟ್ಟೆಗಳನ್ನು ಗುರುತಿಸಿ ಈ ವಿಶೇಷ ಮತಗಟ್ಟೆಗಳನ್ನು ನಿರ್ಮಿಸಲಾಗಿದ್ದು ಆ ಮೂಲಕ ಜನರನ್ನು ಆಕರ್ಷಿಸುವ ಕೆಲಸವನ್ನು ಚುನಾವಣಾ ಆಯೋಗ ಮಾಡಿದೆ.

ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಈ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಪ್ರತಿ ಮತಗಟ್ಟೆಗಳಲ್ಲಿ ನೂರಕ್ಕೆ ನೂರು ಮತದಾನ ಆಗಬೇಕು ಎಂಬುದು ಚುನಾವಣಾ ಆಯೋಗದ ಆಶಯವಾಗಿದೆ.

ಹಾಗಾಗಿ ಬಂಟ್ವಾಳ ಕ್ಷೇತ್ರದ 13 ಮತಗಟ್ಟೆಗಳಾದ ಪೊಳಲಿ, ಸಂಗಬೆಟ್ಟು,ನರಿಕೊಂಬು, ಕಕ್ಯೆಪದವು, ಮಾಣಿ , ಸೇರ, ನೇರಳಕಟ್ಟೆ, ಬಾಬನಕಟ್ಟೆ, ಕಲ್ಲಡ್ಕ, ಬೆಂಜನಪದವು, ಕೆದ್ದಳಿಕೆ, ಕೊಯಿಲ, ಮಜಿ ಶಾಲೆಯಲ್ಲಿ ಅಕರ್ಷಕ ದ್ವಾರ, ವರ್ಣರಂಜಿತ ಚಿತ್ತಾರ, ಕರಾವಳಿಯ ಸಂಸ್ಕೃತಿಯ ಚಿತ್ರಗಳನ್ನು ಬಿಡಿಸಲಾಗಿದೆ.

ಗೋಗ್ರೀನ್, ವಿಕಲಚೇತನ, ಸಖೀ,ನೀಲತರಂಗಿ ಹೀಗೆ ಮತಗಟ್ಟೆಗಳಿಗೆ ವಿವಿಧ ಹೆಸರುಗಳನ್ನು ಇಡಲಾಗಿದೆ.

2023 ರ ಸಾರ್ವತ್ರಿಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಪ್ರಮಾಣದ ಮತಚಲಾವಣೆಯ ಉದ್ದೇಶದಿಂದ ಈ ಬಾರಿ ವಿಶೇಷವಾಗಿ ಮತದಾರರನ್ನು ಆಕರ್ಷಿಸಲು ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 13 ಕಡೆಗಳಲ್ಲಿ ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ

ಕಳೆದ ಬಾರಿ ಕಡಿಮೆ ಮತದಾನ ಆಗಿರುವ ಮತಗಟ್ಟೆಗಳನ್ನು ಗುರುತಿಸಿ ಈ ವಿಶೇಷ ಮತಗಟ್ಟೆಗಳನ್ನು ನಿರ್ಮಿಸಲಾಗಿದ್ದು ಆ ಮೂಲಕ ಜನರನ್ನು ಆಕರ್ಷಿಸುವ ಕೆಲಸವನ್ನು ಚುನಾವಣಾ ಆಯೋಗ ಮಾಡಿದೆ.

ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಈ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಪ್ರತಿ ಮತಗಟ್ಟೆಗಳಲ್ಲಿ ನೂರಕ್ಕೆ ನೂರು ಮತದಾನ ಆಗಬೇಕು ಎಂಬುದು ಚುನಾವಣಾ ಆಯೋಗದ ಆಶಯವಾಗಿದೆ.

ಹಾಗಾಗಿ ಬಂಟ್ವಾಳ ಕ್ಷೇತ್ರದ 13 ಮತಗಟ್ಟೆಗಳಾದ ಪೊಳಲಿ, ಸಂಗಬೆಟ್ಟು,ನರಿಕೊಂಬು, ಕಕ್ಯೆಪದವು, ಮಾಣಿ , ಸೇರ, ನೇರಳಕಟ್ಟೆ, ಬಾಬನಕಟ್ಟೆ, ಕಲ್ಲಡ್ಕ, ಬೆಂಜನಪದವು, ಕೆದ್ದಳಿಕೆ, ಕೊಯಿಲ, ಮಜಿ ಶಾಲೆಯಲ್ಲಿ ಅಕರ್ಷಕ ದ್ವಾರ, ವರ್ಣರಂಜಿತ ಚಿತ್ತಾರ, ಕರಾವಳಿಯ ಸಂಸ್ಕೃತಿಯ ಚಿತ್ರಗಳನ್ನು ಬಿಡಿಸಲಾಗಿದೆ.
ಗೋಗ್ರೀನ್, ವಿಕಲಚೇತನ, ಸಖೀ,ನೀಲತರಂಗಿ, ಯುವ ಮತಗಟ್ಟೆ ಹೀಗೆ ಮತಗಟ್ಟೆಗಳಿಗೆ ವಿವಿಧ ಹೆಸರುಗಳನ್ನು ಇಡಲಾಗಿದೆ.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...