ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಅವರ ನೂತನ ಮನೆಗೆ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ ಅವರ ಪ್ರತಿಮೆಗೆ ನಮಸ್ಕರಿಸಿದರು.
ಬಳಿಕ ಪ್ರವೀಣ್ ನೆಟ್ಟಾರು ಅವರು ಹೆತ್ತವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು, ಕುಟುಂಬದ ಯೋಗಕ್ಷೇಮ ವಿಚಾರಿಸಿ ಪ್ರವೀಣ್ ನೆಟ್ಟಾರು ಅವರ ತ್ಯಾಗಕ್ಕೆ ಪ್ರಣಾಮ ಸಲ್ಲಿಸಿದರು