ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಪ್ರಭು ಶ್ರೀರಾಮ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಭು ಶ್ರೀರಾಮ ದೇವರ ಹೆಸರಿನಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಹರೀಶ್ ಪೂಂಜ ಅವರು ಪ್ರಮಾಣವಚನ ಸ್ವೀಕರಿಸಿದರು.