Saturday, April 13, 2024

ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಅಂದರ್

ಮಂಗಳೂರು: ಗಡಿಪಾರು ಮಾಡಲಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ನನ್ನು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಿಂದ ಕೋಡಿಕೆರೆ ಲೋಕೇಶ್’ನನ್ನು ಗಡಿಪಾರು ಮಾಡಲಾಗಿತ್ತು. ಆದರೆ, ಆದೇಶ ಮೀರಿ ಈತ ಜಿಲ್ಲೆಯೊಳಗೆ ಪ್ರವೇಶಿಸಿದ್ದ. ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಬಂಟ್ವಾಳದಿಂದ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಆತನನ್ನು ಕಲಬುರಗಿಗೆ ಗಡಿಪಾರು ಮಾಡಲು ಮಂಗಳೂರು ಪೊಲೀಸರು ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...