Monday, April 8, 2024

ಅಡಿಕೆ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ. ಮಂಗಳೂರು.
ಶಾಖೆ : ಮಾಣಿ

ಮಾರುಕಟ್ಟೆ ಧಾರಣೆ
(30.06.2023)

ಹೊಸ ಅಡಿಕೆ
300 – 410 – 415
ಹಳೆ ಅಡಿಕೆ
400 – 470 – 480
ಡಬಲ್ ಚೋಲ್
450 – 480 – 500

(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ).

ಹಸಿ ಕೊಕ್ಕೊ
70
(ಶುಕ್ರವಾರ ಮಾತ್ರ ಖರೀದಿ ಮಾಡಲಾಗುವುದು).

ವ್ಯವಹಾರದ ಸಮಯ:

ಸೋಮವಾರದಿಂದ ಶುಕ್ರವಾರ : ಬೆಳಿಗ್ಗೆ 9.30 ರಿಂದ ಸಂಜೆ 4.00 ರವರೆಗೆ

ಶನಿವಾರ: ಬೆಳಿಗ್ಗೆ 9.30 ರಿಂದ
ಮಧ್ಯಾಹ್ನ 12.30 ರವರೆಗೆ

ಸಂಪರ್ಕ ಸಂಖ್ಯೆ :
6366 875 032 ( ಮೊಬೈಲ್ )

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...