ಮಣಿಪುರದಲ್ಲಿ ನಡೆದ ದಾರುಣ ಘಟನೆಯನ್ನು ಖಂಡಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ಪ್ರತಿಭಟನೆ ಜು.24 ರಂದು ಬಿ.ಸಿ.ರೋಡು ರಕ್ತೇಶ್ವರೀ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಣಿಪುರದಲ್ಲಿ ನಡೆದಿರುವ ದಾರುಣ ಘಟನೆಗೆ ಪ್ರಬಲ ಪ್ರತಿರೋಧ. ಆಡಳಿತಾರೂಢ ಸರ್ಕಾರದ ವೈಫಲ್ಯದ ವಿರುದ್ಧ ಮಣಿಪುರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಜು.24 ರಂದು ಸೋಮವಾರ ಬೆಳಿಗ್ಗೆ 10-30ಕ್ಕೆ ಬಿ.ಸಿ.ರೋಡು ರಕ್ತೇಶ್ವರೀ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ.