ಬಂಟ್ವಾಳ ವಿಧಾನಸಭಾ ಕ್ಷೇತ್ರ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ ಮೌನ ಪ್ರತಿಭಟನೆ ಜು.12 ರಂದು ಬಿ.ಸಿ.ರೋಡ್ ಮಿನಿ ವಿಧಾನಸೌಧ ಮುಂಭಾಗದಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವರಾದ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ ಮೌನ ಪ್ರತಿಭಟನೆ ಜು.12 ರಂದು ಬಿ.ಸಿ.ರೋಡ್ ಮಿನಿ ವಿಧಾನಸೌಧ ಮುಂಭಾಗದಲ್ಲಿ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಸುದೀಪ್ ಕುಮಾರ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.