Thursday, April 18, 2024

ಕಿಕ್ ಬಾಕ್ಸಿಂಗ್ ನಲ್ಲಿ ಅವ್ನಿ ಎನ್ ಮುಡಿಪು ಮತ್ತು ಅನ್ಶಿ ಎನ್ ಮುಡಿಪು ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಸಂಸ್ಥೆಯನ್ನು ಪ್ರತಿನಿಧಿಸಿದ ಇನ್ಸ್ಟಿಟ್ಯೂಟ್ ಅಪ್ ಕರಾಟೆ ಎಂಡ್ ಮಾರ್ಷಲ್ ಆರ್ಟ್ಸ್ ಇದರ ವಿದ್ಯಾರ್ಥಿಗಳಾದ ಅವ್ನಿ ಎನ್ ಮುಡಿಪು ಮತ್ತು ಅನ್ಶಿ ಎನ್ ಮುಡಿಪು ಇವರು ತಲಾ 3 ಚಿನ್ನದ ಪದಕಗಳನ್ನು ಪಡೆದು ಜಾರ್ಖಂಡ್ ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

ಭಾರತ ಸರ್ಕಾರದ ಮಾನ್ಯತೆ ಪಡೆದ ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ರವರು ಮೈಸೂರಿನ ಮಹಾರಾಜ ಕಾಲೇಜಿನ ಸ್ಪೋರ್ಟ್ಸ್ ಪೆವಿಲಿಯಾನ್ ನಲ್ಲಿ ಜುಲೈ 15 ಮತ್ತು 16ರಂದು ನಡೆಸಿದ 3ನೇ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಸಂಸ್ಥೆಯನ್ನು ಪ್ರತಿನಿಧಿಸಿದ ಇನ್ಸ್ಟಿಟ್ಯೂಟ್ ಅಪ್ ಕರಾಟೆ ಎಂಡ್ ಮಾರ್ಷಲ್ ಆರ್ಟ್ಸ್ ಇದರ ವಿದ್ಯಾರ್ಥಿಗಳಾದ ಅವ್ನಿ ಎನ್ ಮುಡಿಪು ಮತ್ತು ಅನ್ಶಿ ಎನ್ ಮುಡಿಪು ಇವರು ತಲಾ 3 ಚಿನ್ನದ ಪದಕಗಳನ್ನು ಪಡೆದು ಜಾರ್ಖಂಡ್ ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.ಇವರು ಸಂಸ್ಥೆ ಯ ಮುಖ್ಯ ಶಿಕ್ಷಕರಾದ ನಿತಿನ್ ಯನ್ ಸುವರ್ಣ ಇವರ ಬಳಿ ತರಭೇತಿ ಯನ್ನು ಪಡೆಯುತಿದ್ದಾರೆ.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...