ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ನಗರದ ಪಾಂಗ್ಲಾಯಿಯಲ್ಲಿ ನಡೆದಿದೆ.
ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಮೃತದೇಹ ಯಾರದೆನ್ನುವ ಬಗ್ಗೆ ತನಿಖೆಯಿಂದ ಬಹಿರಂಗಗೊಳ್ಳಬೇಕಿದೆ.