Saturday, October 21, 2023

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಸಾಧನೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ಪ್ರಧಾನ

Must read

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ 2022-2023ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2022-2023ನ್ನು ಶನಿವಾರ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಸಭೆಯಲ್ಲಿ ಪ್ರದಾನ ಮಾಡಲಾಯಿತು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸಹಕಾರ ರತ್ನ ಡಾ/ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಶ್ರೀ ಕೆ ರವೀಂದ್ರ ಕಂಬಳಿ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀ ಯು ಧರ್ಮಪಾಲ ಭಂಡಾರಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು

More articles

Latest article