Sunday, October 22, 2023

ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ಸಾಧನೆಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಸಾಧನಾ ಪ್ರಶಸ್ತಿ

Must read

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ 2022-23ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ.

ಬ್ಯಾಂಕ್‌ ಅಧ್ಯಕ್ಷ ಸುರೇಶ್ ಕುಲಾಲ್ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭೋಜ ಮೂಲ್ಯ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು

More articles

Latest article