Tuesday, October 17, 2023

ಬೆಳ್ಳೂರು ವ್ಯವಸಾಯ ಸೇವಾ ಸಹಕಾರಿ ಸಂಘವು ವ್ಯವಹಾರದಲ್ಲಿ ಸಾಧಿಸಿದ ಪ್ರಗತಿಗೆ ಸಾಧನಾ ಪ್ರಶಸ್ತಿ

Must read

ಬಂಟ್ವಾಳ: ಬೆಳ್ಳೂರು ವ್ಯವಸಾಯ ಸೇವಾ ಸಹಕಾರಿ ಸಂಘವು ವ್ಯವಹಾರದಲ್ಲಿ ಸಾಧಿಸಿದ ಪ್ರಗತಿಯನ್ನು ಪರಿಗಣಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು ಸಂಘದ ಅಧ್ಯಕ್ಷ ನಂದರಾಮ ರೈ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ವಾಸುದೇವ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

More articles

Latest article