Friday, October 27, 2023

ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಯಾತ್ರೆ

Must read

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಯಾತ್ರೆ ಬಿ. ಸಿ. ರೋಡಿನ ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಶ್ರೀ ರಕ್ತೇಶ್ವರಿ ದೇವಸ್ಥಾನದ ವರೆಗೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ , ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದಿರೆ, ಮಂಡಲದ ಅಧ್ಯಕ್ಷರಾದ ದೇವಪ್ಪ ಪೂಜಾರಿ,ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಮಾಜಿ ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ. ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಮಾಜಿ ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ,ಜಿಲ್ಲಾ ಮಾಧ್ಯಮ ಪ್ರಮುಖರಾದ ಸಂದೇಶ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

More articles

Latest article