Tuesday, October 17, 2023

ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಆಚರಣೆ

Must read

ಬಂಟ್ವಾಳ: ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ಇದರ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಟ್ರಸ್ಟಿನ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಮಾರಿಪಳ್ಳ ಧ್ವಜಾರೋಹಣ ಗೈದರು.

ಫರಂಗಿಪೇಟೆ ಮೊಹಿಯುದ್ದೀನ್ ಜುಮಾ ಮಸೀದಿಯ ಖತೀಬರಾದ ಬಹು॥ ಅಬ್ಬಾಸ್ ದಾರಿಮಿ ರವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿ ದಾನದ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟಿನ ಪದಾಧಿಕಾರಿಗಳು, ಊರಿನ ಗಣ್ಯರು ಮತ್ತು ನಾಗರಿಕರು ಉಪಸ್ಥಿತರಿದ್ದರು.

More articles

Latest article