Wednesday, April 17, 2024

ರಾಷ್ಟ್ರಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಕೌಶಿಕ್ ಕಕ್ಕೆಪದವು ಆಯ್ಕೆ

ರಾಜ್ಯಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಕೌಶಿಕ್ ಕಕ್ಕೆಪದವು ಗೆಲುವು ಸಾಧಿಸಿ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ರವಿ ಕಕ್ಕೆಪದವು ಹಾಗೂ ಗೀತಾ ದಂಪತಿಗಳ ಪುತ್ರನಾಗಿದ್ದು, ಪುತ್ತೂರಿನ ವಿವೇಕಾನಂದ ಪ.ಪೂ.ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಕುಮಾರಸ್ವಾಮಿ ವಿದ್ಯಾಲಯದ ಹಿರಿಯ ವಿದ್ಯಾರ್ಥಿ, ಕುಕ್ಕೆ ಬ್ಯಾಡ್ಮಿಂಟನ್ ಅಕಾಡೆಮಿಯ ಆಟಗಾರರಾಗಿರುತ್ತಾರೆ.

More from the blog

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...