Monday, April 15, 2024

ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅಪೊಲೋ ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...