Friday, October 27, 2023

ಆ.31 ರಿಂದ ಕಾಮಧೇನು ಶ್ರೀ ಗುರು ರಾಘವೇಂದ್ರ ಬೃಂದಾವನ ಕಾರ್ಯಸಿದ್ಧಿ ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಯವರ 352ನೇ ಆರಾಧನಾ ಮಹೋತ್ಸವ

Must read

ಕಾಮಧೇನು ಶ್ರೀ ಗುರು ರಾಘವೇಂದ್ರ ಬೃಂದಾವನ ಕಾರ್ಯಸಿದ್ಧಿ ಶ್ರೀ ವೀರಾಂಜನೇಯ ಕ್ಷೇತ್ರ ರತ್ನಾಗಿರಿ ಮಡಂತ್ಯಾರು ಶ್ರೀ ಗುರು ರಾಘವೇಂದ್ರ ಸ್ವಾಮಿಯವರ 352ನೇ ಆರಾಧನಾ ಮಹೋತ್ಸವ ಆ.31 ರಿಂದ ನ.02 ರವರೆಗೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರರು ವಸಂತ ಹೆಗ್ಡೆ, ರಾಜರತ್ನ ಚಾರಿಟೇಬಲ್ ಟ್ರಸ್ಟ್ ನ ಸ್ವರ್ಣಲತಾ ಹೆಗ್ಡೆ ಹಾಗೂ ಕಾಮಧೇನು ಶ್ರೀ ಗುರು ರಾಘವೇಂದ್ರ ಬೃಂದಾವನ ಕಾರ್ಯಸಿದ್ಧಿ ಶ್ರೀ ವೀರಾಂಜನೇಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More articles

Latest article