Sunday, October 22, 2023

ಬಟ್ಟಂಪಾಡಿ ಕಡಲ್ಕೊರೆತ ಸ್ಥಳ ಪರಿಶೀಲಿಸಿದ ಕಂದಾಯ ಸಚಿವರು

Must read

ಮಂಗಳೂರು: ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಉಳ್ಳಾಲ ತಾಲೂಕಿನ ಬಟ್ಟಂಪಾಡಿಯ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಕಡಲ್ಕೊರೆತದ ಹಾನಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

More articles

Latest article