Sunday, October 22, 2023

ನಾಳೆ ಒಡ್ಡೂರು ಫಾರ್ಮ್ಸ್ ಗಂಜಿಮಠದಲ್ಲಿ ತ್ಯಾಜ್ಯದಿಂದ ಬಹುಪಯೊಗಿ CNG ಉತ್ಪಾದನಾ ಘಟಕ “ODDOOR ENERGY” ಇದರ ಉದ್ಘಾಟನಾ ಸಮಾರಂಭ

Must read

ಬಂಟ್ವಾಳ ಶಾಸಕ‌ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಗಂಜಿಮಠದಲ್ಲಿ ತ್ಯಾಜ್ಯದಿಂದ ಬಹುಪಯೊಗಿ CNG ಉತ್ಪಾದನಾ ಘಟಕ “ODDOOR ENERGY” ಇದರ ಉದ್ಘಾಟನಾ ಸಮಾರಂಭವು ನಾಳೆ (ಆ.25) ಸಂಜೆ 4:30 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮವನ್ನು ಕೇಂದ್ರ ಸಚಿವರಾದ ಭಗವಂತ ಖೂಬಾ ಇವರು ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಂಸದರು ನಳಿನ್ ಕುಮಾರ್ ಕಟೀಲ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಭರತ್ ಶೆಟ್ಟಿ ಹಾಗೂ ಇನ್ನಿತರ ಗಣ್ಯರು ಭಾಗಿಯಾಗಲಿದ್ದಾರೆ ಎಂದು ಶಾಸಕ‌ ರಾಜೇಶ್ ನಾಯ್ಕ್ ಅವರು ತಿಳಿಸಿದ್ದಾರೆ.

More articles

Latest article