Wednesday, October 25, 2023

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಭೇಟಿ

Must read

ಬಂಟ್ವಾಳದ ಪುಂಜಾಲಕಟ್ಟೆಯ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿ ನೀಡಿದರು.

ಶಾಲೆಯ ಪ್ರಾoಶುಪಾಲ ಸಂತೋಷ ಕುಮಾರ್ ಸ್ವಾಗತಿಸಿದರು. ಹರಿಕೃಷ್ಣ ಬಂಟ್ವಾಳ, ತುಂಗಪ್ಪ ಬಂಗೇರ, ದೇವದಾಸ್ ಶೆಟ್ಟಿ, ಬಿರುವೆರ್ ಕುಡ್ಲ ಅಧ್ಯಕ್ಷರಾದ ಉದಯ ಪೂಜಾರಿ,ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ, ಲಕ್ಷ್ಮೀನಾರಾಯಣ ಹೊಳ್ಳ, ಕಾಂತಪ್ಪ ಪೂಜಾರಿ, ಲೋಕೇಶ್, ದಯಾನಂದ ಎರ್ಮೆನಾಡು, ಪ್ರಭಾಕರ್, ಗಂಗಾಧರ್ ಪೂಜಾರಿ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

More articles

Latest article